ಅಂಬಾನಿ ಕುಟುಂಬಕ್ಕೆ ಝಡ್ ಪ್ಲಸ್ ಭದ್ರತೆ, ಸುಪ್ರೀಂ ಆದೇಶ

ಹೊಸದಿಲ್ಲಿ: ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಮತ್ತು ವಿದೇಶ ಪ್ರವಾಸದ ವೇಳೆಯೂ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠ ಈ ಆದೇಶ ನೀಡಿದೆ.
ಈ ಕಾರಣದಿಂದ ಕೋರ್ಟ್ ಈ ಆದೇಶ ನೀಡಿದೆ. ಅಂಬಾನಿ ಕುಟುಂಬದ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದಿಸಿದ್ದರು.