ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ದಾಳಿ: ಇಬ್ಬರ ಸ್ಥಿತಿ ಗಂಭೀರ

ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ದಾಳಿ: ಇಬ್ಬರ ಸ್ಥಿತಿ ಗಂಭೀರ

ಮೆರಿಕ: ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಕೌಂಟಿಯಲ್ಲಿರುವ ಗುರುದ್ವಾರದಲ್ಲಿ ಸೋಮವಾರ ಇಬ್ಬರು ವ್ಯಕ್ತಿಗಳ ಮೇಲೆ ಗುಂಡು ಹಾರಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಗುಂಡಿನ ದಾಳಿಯು ದ್ವೇಷದ ಅಪರಾಧಕ್ಕೆ ಸಂಬಂಧಿಸಿಲ್ಲ.

ಪೊಲೀಸರು ದ್ವೇಷದ ಅಪರಾಧವನ್ನು ತಳ್ಳಿಹಾಕಿದ್ದು, ಇದು ಪರಸ್ಪರ ತಿಳಿದಿರುವ ಇಬ್ಬರು ವ್ಯಕ್ತಿಗಳ ನಡುವಿನ ಗುಂಡಿನ ಚಕಮಕಿಯಾಗಿದೆ ಎಂದು ಹೇಳಿದರು.