ಆರೆಸ್ಸೆಸ್ ತಂಟೆಗೆ ಬರಬೇಡಿ…ಹುಷಾರ್! ಸಿದ್ಧರಾಮಯ್ಯಗೆ ಈಶ್ವರಪ್ಪ ವಾರ್ನಿಂಗ್
ಆರ್ ಎಸ್ ಎಸ್ ತಂಟೆಗೆ ಬರಬೇಡಿ…ಹುಷಾರ್! ಹೀಗಂತ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಕುರಿತಾಗಿ ಅವರು ಏನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.