ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ; 20 ಕ್ಕೂ ಅಧಿಕ ಮಂದಿ ಸಾವು

ಇಂಡೋನೇಷ್ಯಾದ ಮುಖ್ಯ ದ್ವೀಪವಾದ ಜಾವಾದಲ್ಲಿ ಸೋಮವಾರ ಸಂಭವಿಸಿದ ಭೂಕಂಪದಲ್ಲಿ ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 300 ಜನರು ಗಾಯಗೊಂಡಿದ್ದಾರೆ.
ಪ್ರಬಲ ಭೂಕಂಪದಿಂದ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 300 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.