ಅಣ್ಣ-ತಮ್ಮಂದಿರಂತಿದ್ದ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು; ಇಂದು ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಎಂದ ಶಾಸಕ ಎಸ್.ಆರ್. ಶ್ರೀನಿವಾಸ್
ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಜೆಡಿಎಸ್ ಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಆರ್.
ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಎಸ್.ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ನಿನ್ನೆ ಗುಬ್ಬಿ ಕ್ಷೇತ್ರದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ರಾಜೀನಾಮೆ ನೀಡಿದ್ದರು.