ಉಪ ಲೋಕಾಯುಕ್ತರ ನೇಮಕ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

2022ರ ಜೂನ್ ತಿಂಗಳಿಂದ ಖಾಲಿ ಇರುವ ಉಪ ಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಮಾಜ ಪರಿವರ್ತನ ಸಮುದಾಯ (ಎಸ್ಪಿಎಸ್) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಧರಿಸಿ ಕರ್ನಾಟಕ ಹೈಕೋರ್ಟ್ ಗುರುವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು: 2022ರ ಜೂನ್ ತಿಂಗಳಿಂದ ಖಾಲಿ ಇರುವ ಉಪ ಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಮಾಜ ಪರಿವರ್ತನ ಸಮುದಾಯ (ಎಸ್ಪಿಎಸ್) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಧರಿಸಿ ಕರ್ನಾಟಕ ಹೈಕೋರ್ಟ್ ಗುರುವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.