ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ ..!
ಬೆಂಗಳೂರು: ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರಿಗೆ KSRTCಯಲ್ಲಿ 45 ಕಿ.ಮೀ ದೂರದವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.
ಈ ಕುರಿತು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಚಂದ್ರಪ್ಪ ಮಾಹಿತಿ ನೀಡಿದ್ದು, 'ರಾಜ್ಯದಲ್ಲಿ 37 ಲಕ್ಷ ನಿರ್ಮಾಣ ಕಾರ್ಮಿಕರಿದ್ದು, 1 ಲಕ್ಷ ಕಾರ್ಮಿಕರಿಗೆ ಪಾಸ್ ವಿತರಿಸಲಾಗಿದೆ.