ಕನಕ ಭವನಕ್ಕೆ ಮಂಜೂರಾಗಿದ್ದ ಜಾಗದಲ್ಲಿ ರಾತ್ರೋರಾತ್ರಿ ಅಂಬೇಡ್ಕರ್ ಬ್ಯಾನರ್

ಬೆಂಗಳೂರು ; ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೇವ ಶೆಟ್ಟಳ್ಳಿ ಗ್ರಾಮದಲ್ಲಿ, ಕನಕ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾಗಿದ್ದ 15 ಗುಂಟೆ ಜಮೀನಿನಲ್ಲಿ ರಾತ್ರೋರಾತ್ರಿ ಕೆಲವು ಕಿಡಿಗೇಡಿಗಳು ಅಂಬೇಡ್ಕರ್ ಭಾವಚಿತ್ರವುಳ್ಳ ಬ್ಯಾನರ್ ನ್ನು ಅಳವಡಿಸಿದ್ದಾರೆ.ಗ್ರಾಮದಲ್ಲಿ ಎಲ್ಲಾ ಸಮುದಾಯದ ಜನರು ಅಣ್ಣತಮ್ಮಂದಿರಂತೆ ಅನ್ಯೋನ್ಯವಾಗಿ
ಜೀವನ ನಡೆಸುತ್ತಿದ್ದೇವೆ. ಆದರೆ, ಕೆಲವು ಕಿಡಿಗೇಡಿಗಳು ರಾಜಕೀಯ ಹುನ್ನಾರದಿಂದ ಇಂಥಹ ಕೃತ್ಯ ಎಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ನಂತರ ಬಿಗಿ ಪೊಲೀಸ್ ಭದ್ರತೆಯಲ್ಲಿ ಗ್ರಾಮದ ದಲಿತ ಮುಖಂಡರು ಹಾಗೂ ಇನ್ನಿತರ ಸಮುದಾಯದ ಮುಖಂಡರ ಉಪಸ್ಥಿತಿಯಲ್ಲಿ ಜಮೀನಿಗೆ
ಕಾಂಪೌಂಡ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಯಿ