ಕರಾವಳಿ, ಮಲೆನಾಡು ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೆಲೆ ಇಲ್ಲ: ಅಶ್ವಥ್ ನಾರಾಯಣ
ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ.
ಕರಾವಳಿ, ಮಲೆನಾಡು ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೆಲೆ ಇಲ್ಲ. ಈಗ ಕರಾವಳಿ ಭಾಗದಲ್ಲಿ 33 ಕ್ಷೇತ್ರದಲ್ಲಿ 28 ಸೀಟ್ ಬಿಜೆಪಿ ಪಕ್ಷದೊಂದಿಗಿದ್ದು,ಮುಂದಿನ ಬಾರಿ ಚುನಾವಣೆಯಲ್ಲಿ 33 ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲುತ್ತದೆ ಎಂದು ಸಚಿವ ಅಶ್ವಥ್ ನಾರಾಯಣ ಹೇಳಿದ್ದಾರೆ.