ಕರ್ನಾಟಕ ಕಾಂಗ್ರೆಸ್ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ

ರಾಜ್ಯ ವಿಧಾನಸಭಾ ಚುನಾವಣೆ ಅಂಗವಾಗಿ ಕಾಂಗ್ರೆಸ್ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟು 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದು, ಯಾವ ದಿನಾಂಕದಂದು ಎಲ್ಲಿ ಬಸ್ ಯಾತ್ರೆ ನಡೆಯಲಿದೆ ಎನ್ನುವ ರೂಟ್ ಮ್ಯಾಪ್ ಅನ್ನು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ..