ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ: ಸುರಕ್ಷಿತ ಸ್ಥಳಗಳಿಗೆ 177 ಕಾಶ್ಮೀರ ಪಂಡಿತ್ ಶಿಕ್ಷಕರ ಸ್ಥಳಾಂತರ!

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂ ಪಂಡಿತರನ್ನು ಗುರಿಯಾಗಿಟ್ಟುಕೊಂಡು ಹತ್ಯೆ ಮಾಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 