ಕಿಟೆಲ್ ಕಾಲೇಜಿನ ಪ್ರಾಂಶುಪಾಲ ಪೌಲ್ ಸಿಮೋನ್ ಧವಳೆ ನಿಧನ
ಧಾರವಾಡದ ಕಿಟೆಲ್ ಕಾಲೇಜಿನ ಪ್ರಾಂಶುಪಾಲ ಪೌಲ್ ಸಿಮೋನ್ ಧವಳೆ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.ಮೃತರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಸಂಜೆ 5 ಗಂಟೆಗೆ ಹುಬ್ಬಳ್ಳಿಯ ಎಮ್.ಎಮ್.ಸಿ. ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.