ಕೇಂದ್ರದ ನೋಟು ಅಮಾನ್ಯೀಕರಣ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ

ಕೇಂದ್ರದ ನೋಟು ಅಮಾನ್ಯೀಕರಣ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ

2016ರಲ್ಲಿ ಕೇಂದ್ರ ಸರ್ಕಾರ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರದ ನೋಟು ಅಮಾನ್ಯೀಕರಣ ನೀತಿಯನ್ನು ದೃಢಪಡಿಸಿದ ಸುಪ್ರೀಂ ಕೋರ್ಟ್ ನಿರ್ಣಯ ಪ್ರಕ್ರಿಯೆಯಲ್ಲಿ ಯಾವುದೇ ದೋಷವಿಲ್ಲ ಎಂದು ಹೇಳಿದೆ.