ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ : ರಾಜ್ಯ ಸರ್ಕಾರಕ್ಕೆ ನಾಗರಿಕ ಒಕ್ಕೂಟದಿಂದ ಡೆಡ್ ಲೈನ್
ಬೆಂಗಳೂರು : ಜನವರಿ 26 ರಂದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಚಾಮರಾಜನಗರ ನಾಗರಿಕ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿವೆ.
ಸುಪ್ರೀಂ ಕೋರ್ಟಿನ ನಿರ್ದೇಶನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ಇದೆ.