ಜ.25 ರವರೆಗೆ ಸ್ಯಾಂಟ್ರೋ ರವಿಗೆ ನ್ಯಾಯಾಂಗ ಬಂಧನ ವಿಸ್ತರಣೆ

ಮೈಸೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಮಂಜುನಾಥ್ ಆಲಿಯಾಸ್ ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮೈಸೂರಿನ 6 ನೇ ಹೆಚ್ಚುವರಿ ಜಿಲ್ಲಾ & ಸತ್ರ ಕೋರ್ಟ್ ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಸ್ಯಾಂಟ್ರೋ ರವಿಯನ್ನು ಪೊಲೀಸ್ ಕಸ್ಟಡಿಗೆ ನೀಡದ ಕೋರ್ಟ್ ಸೂಕ್ತ ದಾಖಲೆಗಳೊಂದಿಗೆ ಮತ್ತೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.