ಟಿ.ನರಸೀಪುರ ತಾಲೂಕಿನಲ್ಲಿ ಮುಂದುವರಿದ ಚಿರತೆ ದಾಳಿ: 15 ದಿನಗಳಲ್ಲಿ ಕಬ್ಬನ್ನು ಕಟಾವು ಮಾಡುವಂತೆ ಡಿಸಿ ಆದೇಶ
ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ 15 ದಿನಗಳಲ್ಲಿ ಕಬ್ಬನ್ನು ಕಟಾವು ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಿನ್ನೆ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ 11 ವರ್ಷದ ಬಾಲಕ ಸಾವನ್ನಪ್ಪಿದ್ದರು.