ಡ್ರಗ್ಸ್ ಬಗ್ಗೆ ಮತ್ತೊಂದು ವಿವಾದಾತ್ಮಕ ಪೋಸ್ಟ್ : ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದ ನಟ ಚೇತನ್
ಬೆಂಗಳೂರು : ಸದಾ ಒಂದಲ್ಲೊಂದು ವಿಚಾರ, ಟೀಕೆಗಳ ಮೂಲಕ ಸುದ್ದಿಯಾಗುವ ನಟ ಚೇತನ್ ಇದೀಗ ಮತ್ತೆ ಹೊಸ ವಿವಾದವೊಂದು ಸೃಷ್ಟಿಸಿದ್ದಾರೆ.
ಹಿಮಾಚಲ ಮುಖ್ಯಮಂತ್ರಿ ಸುಖು ಗಾಂಜಾ ವಿಚಾರವಾಗಿ ಮಾತನಾಡಿದ್ದನ್ನು ಅನುಮೋದಿಸುವ ಮೂಲಕ 'ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದು ನಟ ಚೇತನ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು : ಸದಾ ಒಂದಲ್ಲೊಂದು ವಿಚಾರ, ಟೀಕೆಗಳ ಮೂಲಕ ಸುದ್ದಿಯಾಗುವ ನಟ ಚೇತನ್ ಇದೀಗ ಮತ್ತೆ ಹೊಸ ವಿವಾದವೊಂದು ಸೃಷ್ಟಿಸಿದ್ದಾರೆ. ಹಿಮಾಚಲ ಮುಖ್ಯಮಂತ್ರಿ ಸುಖು ಗಾಂಜಾ ವಿಚಾರವಾಗಿ ಮಾತನಾಡಿದ್ದನ್ನು ಅನುಮೋದಿಸುವ ಮೂಲಕ 'ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದು ನಟ ಚೇತನ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.