ಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ವಿಚಾರ; ನಲಪಾಡ್ ವಿರುದ್ಧ ದೂರು ದಾಖಲು
ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲಾಗಿದೆ.
ನಲಪಾಡ್ ವಿರುದ್ಧ ಬಿಜೆಪಿ ಮುಖಂಡ ಪ್ರದೀಪ್ ನಾಯಕ್ ದೂರು ದಾಖಲೆ ನೀಡಿದ್ದರು.
ಇತ್ತೀಚೆಗೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರಿಂದ ರಾಹುಲ್ ಗಾಂಧಿ ಬೆಂಬಲಿಸಿ ಪ್ರತಿಭಟನೆ ವೇಳೆಯ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಬಿಜೆಪಿ ಮುಖಂಡ ಪ್ರದೀಪ್ ನಾಯಕ್ ಎಫ್ ಐಆರ್ ದಾಖಲು ಮಾಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಮೊಹಮ್ಮದ್ ನಲಪಾಡ್ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ಕಡೂರಿನ ಜೆಎಂಎಫ್ಸಿ ಕೋರ್ಟ್ನಲ್ಲಿ ಪ್ರದೀಪ್ ನಾಯಕ್ ಅರ್ಜಿ ಸಲ್ಲಿಸಿದ್ದಾರೆ.