'ಪೃಥ್ವಿರಾಜ್' ಸಿನಿಮಾ ಹೊಗಳಿದ ಅಮಿತ್ ಶಾ, ಉಡುಗೊರೆ ಕೊಟ್ಟ ಯೋಗಿ ಆದಿತ್ಯನಾಥ್

ಅಕ್ಷಯ್ ಕುಮಾರ್ ನಟನೆಯ 'ಸಾಮ್ರಾಟ್ ಪೃಥ್ವಿರಾಜ್' ಸಿನಿಮಾ ಜೂನ್ 3 ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಪೃಥ್ವಿರಾಜ್ ಚೌಹಾಣ್ ಕತೆ ಆಧರಿಸಿದ ಈ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವೀಕ್ಷಿಸಿದ್ದಾರೆ. ದಹೆಲಿಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಶೋ ಅನ್ನು ಅಮಿತ್ ಶಾ ತಮ್ಮ ಪತ್ನಿಯೊಂದಿಗೆ ನೋಡಿದ್ದಾರೆ. ಈ ಸಮಯದಲ್ಲಿ ಸಿನಿಮಾದ