ಬಿಜೆಪಿಯ ರೌಡಿ ಮೋರ್ಚಾಗೆ ಕ್ರೈಮ್ ಸ್ಕೊರ್ ಮುಖ್ಯ'

ಬಿಜೆಪಿಯ ರೌಡಿ ಮೋರ್ಚಾಗೆ ಕ್ರೈಮ್ ಸ್ಕೊರ್ ಮುಖ್ಯ'

ಬೆಂಗಳೂರು: ಬಿಜೆಪಿಯಲ್ಲಿ ಸ್ಥಾನ ಪಡೆದುಕೊಳ್ಳಲು ರೌಡಿಗಳು ತಮ್ಮ ಕ್ರೈಮ್ ಸ್ಕೊರ್ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ, ಬಿಜೆಪಿಯ ರೌಡಿ ಮೋರ್ಚಾಗೆ ಕ್ರೈಮ್ ಸ್ಕೊರ್ ಮುಖ್ಯ ಅಲ್ಲವೇ! ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ರೌಡಿಗಳಿಗೆ ಬಿಜೆಪಿ ರಾಜಮರ್ಯಾದೆ ಕೊಡುತ್ತಿರುವಾಗ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿಲ್ಡರ್ ಮೇಲೆ ಗುಂಡಿನ ದಾಳಿಯಾಗಿದೆ. ಸರ್ಕಾರದ ಬೆಂಬಲವಿದೆ ಎಂದು ತಿಳಿದಿದ್ದೇ ತಡ ಭೂಗತಲೋಕ ಮತ್ತೆ ಆಕ್ಟಿವ್ ಆಗಿದೆ ಎಂದಿದೆ.