ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ವಿಕಲಚೇತನ ವ್ಯಕ್ತಿ ಬಲಿ

ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ವಿಕಲಚೇತನ ವ್ಯಕ್ತಿ ಬಲಿಯಾದ ಘಟನೆ ನಾಯಂಡನಹಳ್ಳಿ ಜಂಕ್ಷನ್ ಬಳಿ ನಡೆದಿದೆ.
ಮೃತನನ್ನು ದೊರೆಸ್ವಾಮಿ (45) ಎಂದು ಗುರುತಿಸಲಾಗಿದೆ. ನಾಯಂಡನಹಳ್ಳಿ ಜಂಕ್ಷನ್ ಬಳಿ ಬುಲೆಟ್ ಬೈಕ್ ನಲ್ಲಿ ಬಂದ ಸವಾರ ಡಿಕ್ಕಿ ಹೊಡೆದಿದ್ದಾನೆ.