ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಬೆಂಕಿ..! ಧಗಧಗನೇ ಹೊತ್ತಿ ಉರಿದ ಪೊಲೀಸ್ ಠಾಣೆ..!

ಬೆಂಗಳೂರು : ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೇ ಹೊತ್ತಿ ಉರಿದೆ.
ಬೆಳ್ಳಂಬೆಳಗ್ಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಅವಘಡದಲ್ಲಿ ಠಾಣೆಗೆ ಹಾನಿಯಾಗಿದೆ.