ಬೆಂಗಳೂರು ಗ್ರಾಮಾಂತರ ದೇವನಹಳ್ಳಿಯಲ್ಲಿ ಇಂದಿನಿಂದ ಜಿ-20 ಶೃಂಗಸಭೆ
ಬೆಂಗಳೂರು: ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದಲ್ಲಿ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್ನಲ್ಲಿ ಜಿ-20 ಶೃಂಗಸಭೆ ನಡೆಯಲಿದೆ.ಇಂದಿನಿಂದ ಐದು ದಿನಗಳ ಕಾಲ ಶೃಂಗಸಭೆ ನಡೆಯಲಿದೆ. ಈ ಸಭೆಯಲ್ಲಿ ಸುಮಾರು 40 ದೇಶಗಳ ಪ್ರಮುಖ ಗಣ್ಯರು ಭಾಗಿಯಾಗುತ್ತಿದ್ದಾರೆ.ಈ ಹಿನ್ನಲೆ ಹೋಟೆಲ್ನ ಬಳಿ ನಂದಿ ಮಂಟಪ ಮಾದರಿಯಲ್ಲಿ ದ್ವಾರ ಬಾಗಿಲುಗಳ ನಿರ್ಮಾಣ ಮಾಡಲಾಗಿದ್ದು, ಗಣ್ಯರ ಭದ್ರತೆಗೆ ಮೂರು ಭಾರತವು ಜಿ20 ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಸ್ವೀಕರಿಸಿದ ಬಳಿಕ ಬರುವ ವಿದೇಶಿ ರಾಯಭಾರಿಗಳಿಗೆ ತೊಂದರೆಯಾಗಬಾರದು ಎಂದು ತುಂತುರು ಮಳೆಯಲ್ಲಿಯೇ ನಗರದ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿತ್ತು.