ಬೊಮ್ಮಾಯಿಯವರೇ IASನಂತಹ ಅಧಿಕಾರಿಗಳೇ ಬಾಗಿಯಾಗಿರುವಂತಹ ಚಿಲುಮೆ ಪ್ರಕರಣಕ್ಕೆ ಪೊಲೀಸ್ ತನಿಖೆ ಮಾತ್ರ ಸಾಕೇ.? - ಕಾಂಗ್ರೆಸ್

ಬೊಮ್ಮಾಯಿಯವರೇ IASನಂತಹ ಅಧಿಕಾರಿಗಳೇ ಬಾಗಿಯಾಗಿರುವಂತಹ ಚಿಲುಮೆ ಪ್ರಕರಣಕ್ಕೆ ಪೊಲೀಸ್ ತನಿಖೆ ಮಾತ್ರ ಸಾಕೇ.? - ಕಾಂಗ್ರೆಸ್

ಬೆಂಗಳೂರು: ಐಎಎಸ್‌ನಂತಹ ಉನ್ನತ ಮಟ್ಟದ ಅಧಿಕಾರಿಗಳು ಬಾಗಿಯಾಗಿರುವಂತಹ ಚಿಲುಮೆ ಪ್ರಕರಣಕ್ಕೆ ಪೊಲೀಸ್ ತನಿಖೆ ಮಾತ್ರ ಸಾಕೇ ಬಸವರಾಜ ಬೊಮ್ಮಾಯಿ ಅವರೇ? ನ್ಯಾಯಾಂಗ ತನಿಖೆಗೆ ವಹಿಸಲು ಹಿಂದೇಟು ಹಾಕುತ್ತಿರುವುದೇಕೆ? ಚಿಲುಮೆ ಸಂಸ್ಥೆಯ ಹಣದ ಮೂಲ ಹುಡುಕಲು ಐಟಿ, ಇಡಿಗಳಿಗೆ ಇಷ್ಟವಿಲ್ಲವೇಕೆ?

ಸಚಿವರ ಲೆಟರ್ ಹೆಡ್, ಚೆಕ್‌ಗಳ ಬಗ್ಗೆ ಮಾತಾಡುತ್ತಿಲ್ಲವೇಕೆ? ಎಂದು ಸಿಎಂ ಅವರನ್ನು, ಕರ್ನಾಟಕ ಕಾಂಗ್ರೆಸ್  ಪ್ರಶ್ನಿಸಿದೆ.