ಭಯಾನಕ ಭೂಕಂಪಕ್ಕೆ ಬೆಚ್ಚಿಬಿದ್ದ ದೆಹಲಿ! ಉಟ್ಟ ಬಟ್ಟೆಯಲ್ಲೇ ಮನೆಯಿಂದ ಹೊರಬಂದು ಜೀವ ಉಳಿಸಿಕೊಂಡ ಜನರು

ಭಯಾನಕ ಭೂಕಂಪಕ್ಕೆ ಬೆಚ್ಚಿಬಿದ್ದ ದೆಹಲಿ! ಉಟ್ಟ ಬಟ್ಟೆಯಲ್ಲೇ ಮನೆಯಿಂದ ಹೊರಬಂದು ಜೀವ ಉಳಿಸಿಕೊಂಡ ಜನರು

ಭಯಾನಕ ಭೂಕಂಪಕ್ಕೆ ಬೆಚ್ಚಿಬಿದ್ದ ದೆಹಲಿ! ಉಟ್ಟ ಬಟ್ಟೆಯಲ್ಲೇ ಮನೆಯಿಂದ ಹೊರಬಂದು ಜೀವ ಉಳಿಸಿಕೊಂಡ ಜನರು

ಹೌದು..

ಉತ್ತರ ಭಾರತ ಮತ್ತು ನೆರೆಯ ಪಾಕಿಸ್ತಾನದಲ್ಲಿ ನಿನ್ನೆ (ಮಂಗಳವಾರ) ರಾತ್ರಿ ಸಂಭವಿಸಿದ 6.5 ತೀವ್ರತೆಯ ಭೂಕಂಪವು ದೆಹಲಿ ಸೇರಿದಂತೆ ಭಾರತದ ಹಲವಾರು ನಗರಗಳ ನಿವಾಸಿಗಳು ಉಟ್ಟ ಬಟ್ಟೆಯಲ್ಲೇ ತಮ್ಮ ಮನೆಯನ್ನು ಬಿಟ್ಟು ಹೊರಬರುವಂತೆ ಮಾಡಿದೆ.ದೆಹಲಿ, ನೋಯ್ಡಾ, ಗಾಜಿಯಾಬಾದ್ ಸೇರಿದಂತೆ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಇದರ ತೀವ್ರತೆಗೆ ಭೀತಿಗೊಳಗಾದ ಜನರು ತಮ್ಮ ಪುಟ್ಟ ಪುಟ್ಟ ಮಕ್ಕಳನ್ನು ಕಂಬಳಿಯಲ್ಲಿ ಹೊದ್ದು, ಮನೆ ಬಿಟ್ಟು ಬೀದಿಗೆ ಬಂದು ನಿಂತ ದೃಶ್ಯಗಳು ಮನಕಲಕುವಂತಿತ್ತು