ಮಹಾರಾಷ್ಟ್ರದ ಭಿವಾಂಡಿಯಲ್ಲಿ ಕಟ್ಟಡದ ಒಂದು ಭಾಗ ಕುಸಿದು, ಓರ್ವ ಸಾವು

ಮಹಾರಾಷ್ಟ್ರದ ಭಿವಾಂಡಿಯಲ್ಲಿ ಕಟ್ಟಡದ ಒಂದು ಭಾಗ ಕುಸಿದು, ಓರ್ವ ಸಾವು

ವದೆಹಲಿ: ಭಿವಾಂಡಿಯಲ್ಲಿ ಶುಕ್ರವಾರ ಕಟ್ಟಡದ ಒಂದು ಭಾಗ ಕುಸಿದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಒಬ್ಬನನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಎಎನ್‌ಐಗೆ ತಿಳಿಸಿದೆ.