ಮಹಿಳಾ ಟಿ20 ವಿಶ್ವಕಪ್ : ಪಾಕ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ ಭರ್ಜರಿ ಗೆಲುವು

ಮಹಿಳಾ ಟಿ20 ವಿಶ್ವಕಪ್ : ಪಾಕ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ ಭರ್ಜರಿ ಗೆಲುವು

ವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಭಾರತಕ್ಕೆ ಪಾಕಿಸ್ತಾನ ಮಹಿಳಾ ತಂಡ 149 ರನ್ ಗಳ ಸವಾಲಿನ ಗುರಿ ನೀಡಿತ್ತು. ಇದೀಗ ಪಾಕ್ ವಿರುದ್ಧ ಭಾರತೀಯ ಮಹಿಳಾ ತಂಡ 150 ರಸ್ ಗಳನ್ನು ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಮಹಿಳಾ ತಂಡ ಆರಂಭಿಕ ಆಘಾತದ ಹೊರತಾಗಿಯೂ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 149ರನ್ ಪೇರಿಸಿ ಭಾರತ ಮಹಿಳಾ ತಂಡಕ್ಕೆ ಗೆಲ್ಲಲು 150ರನ್ ಗಳ ಸವಾಲಿನ ಗುರಿ ನೀಡಿತ್ತು.