ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರು: ಬೆಂಗಳೂರು ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರು: ಬೆಂಗಳೂರು ಆಸ್ಪತ್ರೆಗೆ ದಾಖಲು
ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ನಿನ್ನೆ ರಾತ್ರಿ ಜನಾರ್ದನ ರೆಡ್ಡಿ ದಾಖಲಾಗಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ನಿನ್ನೆ ರಾತ್ರಿ ಜನಾರ್ಧನ ರೆಡ್ಡಿ ದಾಖಲಾಗಿದ್ದಾರೆ.

ಜ್ವರದಿಂದ ಬಳುತ್ತಿದ್ದ ಕಾರಣ ನಿನ್ನೆ ರಾತ್ರಿ ಜನಾರ್ಧನ ರೆಡ್ಡಿಯನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.