ಮುಂದೊಂದು ದಿನ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿ ಆಗ್ತಾಳೆʼ

ಬೆಂಗಳೂರು : ಮುಸ್ಲಿಂ ಅಸ್ಮಿತೆಗೆ ಬಿಜೆಪಿ ವಿರುದ್ಧವಾಗಿದೆ. ಮುಂದೊಂದು ದಿನ ಹಿಜಾಬ್ ಧರಿಸಿದ ಮಹಿಳೆ ಈ ದೇಶದ ಪ್ರಧಾನಿಯನ್ನಾಗಿ ನೋಡಲು ನಾನು ಬಯಸುತ್ತೇನೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಸ್ಲಿಮರನ್ನು ದೇಶದಿಂದ ತೊಲಗಿಸುವುದೇ ಬಿಜೆಪಿಯ ಗುರಿ.