ಯಾರಿಗೂ ಹೆದರುವ ಮಾತಿಲ್ಲ..: ರಾಯಚೂರಿನಲ್ಲಿ ಗಾಲಿ ರೆಡ್ಡಿ ಟೆಂಪಲ್ ರನ್

ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖ್ಯಸ್ಥ ಗಾಲಿ ಜನಾರ್ದನ ರೆಡ್ಡಿ ರಾಯಚೂರಿಗೆ ಭೇಟಿ ನೀಡಿದ್ದು, ಟೆಂಪಲ್ ರನ್ ನಡೆಸಿದ್ದಾರೆ.
ಬೆಳಗ್ಗೆ ದೇವಸೂಗುರಿನ ಶ್ರೀ ಸೂಗೂರೇಶ್ವರ ಸ್ವಾಮಿಗೆ ಭೇಟಿ ನೀಡಿದರು. ನಂತರ ನಗರದ ಶಂಶಾಲ ದರ್ಗಾಕ್ಕೆ ಭೇಟಿ ನೀಡಿ ದರ್ಶನ ಪಡೆದರು.