ರಾಜ್ಯಕ್ಕೆ ಮತ್ತೊಮ್ಮೆ ರಾಹುಲ್ ಗಾಂಧಿ ಭೇಟಿ : ಕೋಲಾರದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿ
ಕೋಲಾರ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 5 ರಂದು ಕೋಲಾರಕ್ಕೆ ಆಗಮಿಸಲಿದ್ದಾರೆ.
ಏಪ್ರಿಲ್ 5 ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಕೋಲಾರದಲ್ಲಿ ಕಾಂಗ್ರೆಸ್ ಸತ್ಯಮೇವ ಜಯತೇ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಏಪ್ರೀಲ್ 5 ಕ್ಕೆ ಕೋಲಾರಕ್ಕೆ ಭೇಟಿ ನೀಡಲಿದ್ದಾರೆ. ಸಂಸದ ಸ್ಥಾನದಿಂದ ಅನರ್ಹತೆ ಕುರಿತಂತೆ ಕೋಲಾರದಲ್ಲಿ ತಿರುಗೇಟು ನೀಡಲು ಕೋಲಾರದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎನ್ನಲಾಗಿದೆ.