ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್: ಗೃಹ ಸಚಿವರ ಮುನ್ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..