ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ , ಮಕ್ಕಳ ಬಸ್

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ , ಮಕ್ಕಳ ಬಸ್

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ , ಮಕ್ಕಳ ಬಸ್​ ಯೋಜನೆ…!!!

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

9,556 ಶಾಲಾ ಕೊಠಡಿಗಳ ನಿರ್ಮಾಣ

ಮಕ್ಕಳ ಬಸ್​ ಯೋಜನೆ ಆರಂಭಕ್ಕೆ ನಿರ್ಧಾರ

100 ಕೋಟಿ ವೆಚ್ಚದಲ್ಲಿ ಮಕ್ಕಳ ಬಸ್​ ಯೋಜನೆ ಅನುಷ್ಠಾನ

2 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನ

ಶಿಕ್ಷಣ ಆರೋಗ್ಯ , ಪೌಷ್ಟಿಕತೆಗೆ 3000 ಕೋಟಿ ರೂ.

ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ

ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರು,

ಗ್ರಂಥ ಪಾಲಕರ ಗೌರವಧನ 1000 ರೂ. ಹೆಚ್ಚಳ

775 ಕೋಟಿ ರೂ. ಅನುದಾನ