ರಾಮನಗರದಲ್ಲಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಿಲ್ಲದೆ ಪ್ರತಿಭಟನೆ

ರಾಮನಗರ: ಜಿಲ್ಲೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಿಲ್ಲ ಎಂದು ವಿದ್ಯಾರ್ಥಿಗಳು ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.