ರಾಷ್ಟ್ರೀಯ ಯುವಜನೋತ್ಸವದ ಲೋಗೋ, ಮಸ್ಕಟ್ ಬಿಡುಗಡೆ ಮಾಡಿದ ಸಿಎಂ
ಬೆಂಗಳೂರು: ರಾಷ್ಟ್ರೀಯ ಯುವ ಜನೋತ್ಸವದ ಲೋಗೋ, ಮಸ್ಕಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಅವರು ಬಿಡುಗಡೆಗೊಳಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಲೋಗೋ, ಮಸ್ಕಟ್‌ನ್ನು ಬಿಡುಗಡೆಗೊಳಿಸಲಾಯಿತು.