ವಿದೇಶದಿಂದ ಆಗಮಿಸುವವರಿಗೆ ಕೇಂದ್ರದ ಮಾರ್ಗಸೂಚಿ ಪ್ರಕಟ

ಪ್ರಪಂಚದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಂಡಿದೆ. ಇದೀಗ ಕೇಂದ್ರ ಸರ್ಕಾರ ವಿದೇಶದಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು, ಏರ್ಪೋರ್ಟ್ಗಳಲ್ಲಿ ಮಾಸ್ಕ್ ಹಾಗೂ ದೈಹಿಕ ಅಂತರ ಪಾಲಿಸಬೇಕು, ಏರ್ಪೋರ್ಟ್ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಕೋವಿಡ್ ಗುಣಲಕ್ಷಣ ಕಂಡುಬಂದರೆ ಐಸೋಲೇಷನ್, ಇನ್ಮುಂದೆ ಏರ್ಪೋರ್ಟ್ಗಳಲ್ಲಿ ರ್ಯಾಂಡಮ್ ಟೆಸ್ಟ್, ಪಾಸಿಟಿವ್ ಬಂದರೆ ಜಿನೋಮಿಕ್ ಸೀಕ್ವೆನ್ಸ್ ಕಡ್ಡಾಯ.