ಶ್ರೀಲಂಕಾದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದ ವ್ಯಕ್ತಿ 'ಖಾಕಿ' ಗುಂಡಿಗೆ ಬಲಿ

ಕೊಲಂಬೋ, ಏಪ್ರಿಲ್ 19: ಶ್ರೀಲಂಕಾದಲ್ಲಿ ಅರ್ಥಿಕ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆ ಸರ್ಕಾರದ ವಿರುದ್ಧ ಸಾರ್ವಜನಿಕರು ನಡೆಸುತ್ತಿರುವ ಪ್ರತಿಭಟನೆ ಕಾವು ಪಡೆದುಕೊಂಡಿದೆ. ಇದರ ಮಧ್ಯೆ ಮಂಗಳವಾರ ಪೊಲೀಸರು ಸಿಡಿಸಿದ ಗುಂಡಿನ ಏಟಿಗೆ ಒಬ್ಬ ಪ್ರತಿಭಟನಾಕಾರ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ದೇಶದಲ್ಲಿ ಇಂಧನ ಕೊರತೆ, ಬೆಲೆಗಳ ಏರಿಕೆ ಹಾಗೂ ಆಸ್ಪತ್ರೆಯ ವೆಚ್ಚವೂ ದುಬಾರಿಯಾಗುತ್ತಿರುವ ಹಿನ್ನೆಲೆ ಸರ್ಕಾರದ