ಸಂಸತ್​​ನಲ್ಲಿ ಇಂದು ಕಾಂಗ್ರೆಸ್ ಸಂಸದರ ಜೊತೆ ಸೋನಿಯಾ ಗಾಂಧಿ ಭೇಟಿ

ಸಂಸತ್​​ನಲ್ಲಿ ಇಂದು ಕಾಂಗ್ರೆಸ್ ಸಂಸದರ ಜೊತೆ ಸೋನಿಯಾ ಗಾಂಧಿ ಭೇಟಿ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್​ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರನ್ನು ಭೇಟಿ ಮಾಡಲಿದ್ದಾರೆ. ಇಂದು ಗುಜರಾತ್ & ಹಿಮಾಚಲ ಪ್ರದೇಶಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ನಿನ್ನೆಯಿಂದ ಆರಂಭವಾದ ಚಳಿಗಾಲದ ಅಧಿವೇಶನದ ಕಾರ್ಯತಂತ್ರವನ್ನು ಚರ್ಚಿಸಲು ಸೋನಿಯಾ ಗಾಂಧಿ ಇಂದು ತಮ್ಮ ಪಕ್ಷದ ಸಂಸದರನ್ನು ಭೇಟಿಯಾಗಲಿದ್ದಾರೆ.