ಸೌತ್ನ ಈ ಹೀರೊ ಜೊತೆ ಡೇಟಿಂಗ್ ಹೋಗ್ಬೇಕಂತೆ ಮಾನುಷಿ ಚಿಲ್ಲರ್!

ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಕೊಂಡಿದ್ದ ಮಾನುಷಿ ಚಿಲ್ಲರ್ ಸದ್ಯ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಬಾಲಿವುಡ್ ಚಿತ್ರರಂಗದ ಮೂಲಕ ಅಭಿನಯವನ್ನು ಆರಂಭಿಸಿದ್ದಾರೆ. ಮಾನುಷಿ ಚಿಲ್ಲರ್. ಬಾಲಿವುಡ್ನ 'ಪೃಥ್ವಿರಾಜ್' ಚಿತ್ರ ಈಕೆ ಅಭಿನಯದ ಮೊದಲ ಸಿನಿಮಾ. ಈ ಸಿನಿಮಾ ಜೂನ್ 3ಕ್ಕೆ ರಿಲೀಸ್ ಆಗಿದೆ. 'ಪೃಥ್ವಿರಾಜ್' ಚಿತ್ರದಲ್ಲಿ ಅಕ್ಷಯ್ ಕುಮಾರ್ ಜೊತೆ ಮಾನುಷಿ ಚಿಲ್ಲರ್ ನಟಿಸಿದ್ದಾರೆ. ಆದರೆ ಸಿನಿಮಾಗಿಂತಲೂ ಹೆಚ್ಚಾಗಿ