ಸಿಂಹ ಏರಿ ಬಂದ ಅಲ್ಲು ಅರ್ಜುನ್ ಮಗಳು ಅಲ್ಲು ಅರ್ಹಾ !!

ಟಾಲಿವುಡ್ನ ಖ್ಯಾತ ನಟ ಅಲ್ಲು ಅರ್ಜುನ್ ಮಗಳು ಅಲ್ಲು ಅರ್ಹಾ ಈಗ ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾಳೆ. ಫೆ.17ರಂದು ರಿಲೀಸ್ ಆಗುತ್ತಿರುವ ಸಮಂತಾ ನಟನೆಯ ‘ಶಾಕುಂತಲಂ’ ಚಿತ್ರದ ಮೂಲಕ ಅಲ್ಲು ಅರ್ಹಾ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾಳೆ. ಚಿತ್ರದ ಕೊನೆಯಲ್ಲಿ ಅಲ್ಲು ಅರ್ಹಾ ಸಿಂಹ ಏರಿ ಬಂದಿದ್ದಾಳೆ. ‘ಶಾಕುಂತಲಂ’ ಸಿನಿಮಾದಲ್ಲಿ ಶಾಕುಂತಲೆ ಮಗಳ ಪಾತ್ರದಲ್ಲಿ ಅಲ್ಲು ಅರ್ಹಾ ನಟಿಸುತ್ತಿದ್ದಾಳೆ ಎನ್ನಲಾಗಿದೆ. ಅರ್ಹಾ ಎಂಟ್ರಿ ಬಗ್ಗೆ ಫ್ಯಾನ್ಸ್ ಖುಶ್ ಆಗಿದ್ದಾರೆ