ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ 46 ವಯಸ್ಸಿನಲ್ಲಿ ನಿಧನರಾಗಿದ್ದಾರೆ..ಇಂದು ಬೆಳಗ್ಗೆ ಜಿಮ್‌ಗೆ ಹೊಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡು ಬೆಂಗಳೂರು ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ಹೋಗುವ ಕರೆದೊಯ್ಯುವಾಗ ಮಾರ್ಗಮದ್ಯೆ ನಿಧನರಾಗಿದ್ದಾರೆ.. ಇನ್ನು ಗುರಲಿಂಗಸ್ವಾಮಿ ಅವರು ಸಾಕಷ್ಟು ವರ್ಷಗಳ ಕಾಲ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.ಇವಾಗ್ ಸಧ್ಯ ಸಿಎಂ ಬೊಮ್ಮಾಯಿ ಗೃಹ ಸಚಿವರಾದಾಗಿಂದ ಗುರುಲಿಂಗ ಸ್ವಾಮಿ ಅವರು ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದರು.