ಸಿದ್ದರಾಮಯ್ಯ ಸ್ಪರ್ಧೆ ವಿಚಾರದ ಕುರಿತು ಮಾಜಿ ಸಿಎಂ ಬಿಎಸ್ ವೈ ಹೊಸ ಬಾಂಬ್!
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಕೇತ್ರ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದು, ಸಿದ್ದರಾಮಯ್ಯ ಕ್ಷೇತ್ರ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕ್ಷೇತ್ರ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ.
ಇನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲ್ಲ ಎಂದು ಎರಡು ತಿಂಗಳ ಹಿಂದೆಯೇ ಭವಿಷ್ಯ ನುಡಿದಿದ್ದರು. ಮೈಸೂರಿಗೆ ಬರಲು ಸಿದ್ದರಾಮಯ್ಯ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.