ಹಣ ವರ್ಗಾವಣೆ ಕೇಸ್: ಇಡಿ ಮುಂದೆ ವಿಚಾರಣೆಗೆ ಹಾಜರಾದ ಫಾರೂಖ್ ಅಬ್ದುಲ್ಲಾ
ಜಮ್ಮು- ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಮಂಗಳವಾರ ಹಾಜರಾದರು.
