ಹಾಲು ಖರೀದಿ ದರ ಮತ್ತೆ 2 ರೂ. ಹೆಚ್ಚಳ

ಹಾಲು ಖರೀದಿ ದರ ಮತ್ತೆ 2 ರೂ. ಹೆಚ್ಚಳ

ಹಾಲು ಉತ್ಪಾದಕರಿಗೆ ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತ ಸಿಹಿಸುದ್ದಿ ನೀಡಿದ್ದು, ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ 2 ರೂ. ಹೆಚ್ಚಿಸಲಾಗಿದೆ. ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತ, ಹೈನುಗಾರಿಕೆ ಪ್ರೋತ್ಸಾಹಿಸಿ ಹಾಲು ಉತ್ಪಾದನೆ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ.