ಹೆಂಡತಿ ಕಾಟಕ್ಕೆ ಬೇಸತ್ತು ಗಂಡ ಆತ್ಮಹತ್ಯೆ.! ಎಷ್ಟು ದುಡಿದ್ರೂ ಹೆಂಡತಿ ದುಡ್ಡು ದುಡ್ಡು ಅಂತಾಳೆ ಅಂತ ಡೆತ್ನೋಟ್
ಬೆಂಗಳೂರು: ಹೆಂಡತಿ ಕಾಟಕ್ಕೆ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಶ್ರೀನಗರ ಬಳಿಯ ಅವಲಹಳ್ಳಿಯಲ್ಲಿ ನಡೆದಿದೆ.
ಡೆತ್ ನೋಟ್ ಬರೆದಿಟ್ಟು ಅಣ್ಣಯ್ಯ ಎಂಬವರು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದು, ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ, ಉಮಾ ಎಂಬಾಕೆಯನ್ನು ಐದು ವರ್ಷಗಳ ಹಿಂದೆ ಮದುವೆ ಆಗಿದ್ದರು.