10 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ತೈಲ ಬೆಲೆ

10 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ತೈಲ ಬೆಲೆ

ಕಳೆದ 10 ತಿಂಗಳಲ್ಲೇ ಕಚ್ಚಾ ತೈಲ ಬೆಲೆಗಳು ಕನಿಷ್ಠ ಮಟ್ಟಕ್ಕೆ ಕುಸಿದಿದ್ದ, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ನಿರೀಕ್ಷೆ ಇದೆ. ಬೆಂಚ್‍ಮಾರ್ಕ್ ಬ್ರೆಂಟ್ ಕಚ್ಚಾತೈಲವು ಜನವರಿಯಿಂದ ಈವರೆಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಕುಸಿತವಾಗಿದೆ. ಸರ್ಕಾರಿ ಚಾಲಿತ ತೈಲ ಮಾರುಕಟ್ಟೆ ಕಂಪನಿಗಳು ಬೆಳಗ್ಗೆ 6ರಿಂದಲೇ ಇಂಧನ ಬೆಲೆ ಪರಿಷ್ಕರಣೆ ಘೋಷಿಸುತ್ತವೆ. ಆದರೆ ಸದ್ಯ ಪೆಟ್ರೋಲ್, ಡೀಸೆಲ್ ಬೆಲೆಗಳಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹೀಗಾಗಿ ಶೀಘ್ರದಲ್ಲೇ ಬೆಲೆ ಇಳಿಕೆ ಮಾಡುವ ಸಾಧ್ಯತೆ ಇದೆ.