ನಾಸಿಕ್‌ನಲ್ಲಿ ಟ್ರಕ್‌ಗೆ - ಬಸ್ ಭೀಕರ ಅಪಘಾತ: 10ಕ್ಕೂ ಸಾಯಿಬಾಬಾ ಭಕ್ತರು ಸಾವು, ಹಲವರಿಗೆ ಗಾಯ
ಮಹಾರಾಷ್ಟ್ರ : ಸಾಯಿಬಾಬಾ ಭಕ್ತರು ಪ್ರಯಾಣಿಸುತ್ತಿದ್ದ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ನಾಸಿಕ್ ಪೊಲೀಸರ ಪ್ರಕಾರ, ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಬಳಿ ಈ ಘಟನೆ ನಡೆದಿದೆ.