2023ನೇ ಸಾಲಿನ 'ನವೋದಯ ಪ್ರವೇಶ ಪರೀಕ್ಷೆ'ಗೆ ಅರ್ಜಿ ಆಹ್ವಾನ
ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾ| ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹಾರ್ ನವೋದಯ ವಿದ್ಯಾಲಯದಲ್ಲಿ 2023ನೇ ಸಾಲಿಗೆ ನಡೆಯಲಿರುವ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31 ಆಗಿರುತ್ತದೆ.