2ಎ ಮೀಸಲಾತಿ ವಿಚಾರ; ಯಾವುದೇ ವ್ಯಕ್ತಿಯ ಹೋರಾಟ ಅಲ್ಲ, ಇದು ಸಮುದಾಯದ ಹೋರಾಟ; ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದಾರೆ. ಆದರೆ ಇದು ಯಾವ ವ್ಯಕ್ತಿಯ ಹೋರಾಟ ಅಲ್ಲ, ಇದು ಸಮುದಾಯದ ಹೋರಾಟ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಸಭೆ ನಡೆಸಿ ಹೋರಾಟದ ಬಗ್ಗೆ ಚರ್ಚಿಸುತ್ತೇನೆ.