6,000 ಉದ್ಯೋಗಗಳನ್ನು ಕಡಿತಗೊಳಿಸಲು 'HP' ನಿರ್ಧಾರ

ಹೆವ್ಲೆಟ್-ಪ್ಯಾಕರ್ಡ್(HP) 2025ರ ಆರ್ಥಿಕ ವರ್ಷದ ಅಂತ್ಯದ ವೇಳೆಗೆ 6,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಬಹುದು & 12% ರಷ್ಟು ಅದರ ಜಾಗತಿಕ ಉದ್ಯೋಗಿಗಳನ್ನು ತೆಗೆದುಹಾಕಬಹುದು ಎಂದು ಕಂಪ್ಯೂಟರ್ ತಯಾರಕರು ಮಂಗಳವಾರ ಹೇಳಿದ್ದಾರೆ ಎಂದು ವರದಿಯಾಗಿದೆ. ಮಾರುಕಟ್ಟೆಯಲ್ಲಿ ಲ್ಯಾಪ್ಟಾಪ್ಗಳಿಗೆ ಬೇಡಿಕೆ ಕಡಿಮೆಯಾಗಿರುವ ಕಾರಣದಿಂದ HP 4,000 & 6,000 ಉದ್ಯೋಗಗಳನ್ನು ಕಡಿತಗೊಳಿಸುವ ನಿರೀಕ್ಷೆಯಿದೆ ಎನ್ನಲಾಗ್ತಿದೆ